New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ.

ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ  ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು  ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್ ಎಂ.ಜಿ. ಬಿ.ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಬಿ. ಪ್ಲಾನಿಂಗ್ ಫಲಿತಾಂಶ ಪಟ್ಟಿ:

ನಾಗದೇವ್ ಎಂ.ಜಿ.- 99.9762662

ಸುಕ್ಷಿತ್ ಗಿರೀಶ್ ಗೌಡ- 99.7769023

ಅಭಿರಾಮ್ ಭಟ್ ಜಿ.ಪಿ.- 98.3718612

ದಿಶಾಂತ್ ಎಂ. – 98.2152 181  ನಿಶಾಂತ್ ಹೊನ್ನಾವರ- 98.1107894

ಸಂವಿತ್ ಅಮಿತ್ ಗೋಕರ್ಣ- 98.1107894

ನಿನಾದ್ ರಾಜೇಶ್ ನಾಯ್ಕ್- 98.0490815 ಪರ್ಸೆಂಟೈಲನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ 95ಪರ್ಸೆಂಟೈಲ್ ಗಿಂತ 16 ಮಂದಿ ವಿದ್ಯಾರ್ಥಿಗಳು,

90 ಪರ್ಸೆಂಟೈಲ್ ಗಿಂತ 24 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

ಬಿ. ಆರ್ಕ್ ಫಲಿತಾಂಶ ಪಟ್ಟಿ: ನಾಗದೇವ್ ಎಂ.ಜಿ- 99.8371909

ಚೇತನ ಟಿ. ಪಿ.- 97. 6986711

ಶಮಿತ ನಾಯಕ್- 97. 4918595

ನಿಶಾಂತ್ ಹೊನ್ನಾವರ – 97. 4918595

ಅಮೃತ ಎಂ ನಾಯ್ಕ್ – 97. 3686526

ಸುಕ್ಷಿತ್ ಗಿರೀಶ್ ಗೌಡ- 97. 2542462

ಒಟ್ಟು 95% ಪರ್ಸೆಂಟೈಲ್ ಗಿಂತ 15 ಮಂದಿ ವಿದ್ಯಾರ್ಥಿಗಳು

90 ಪರ್ಸೆಂಟೈಲ್ ಗಿಂತ 34 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಕಾಲೇಜಿನ ಪರೀಕ್ಷಾ ಸಂಯೋಜಕರಾದ ಶ್ರೀ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Share