New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

ಚೆಸ್ ಸ್ಪರ್ಧೆ : ಕ್ರಿಯೇಟಿವ್ ನ ತೇಜಸ್ ಎಂ. ಶೆಣೈ ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್ ಸ್ಪರ್ಧೆ : ಕ್ರಿಯೇಟಿವ್ ನ ತೇಜಸ್ ಎಂ. ಶೆಣೈ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆ ಜರುಗಿತು. ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ. ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

Share